ಇಂತಹ ಸಂದರ್ಭಗಳಲ್ಲಿ ಹೆಣ್ಣು ಮಕ್ಕಳಿಗೆ ತವರು ಮನೆಯ ಆಸ್ತಿ ಸಿಗಲ್ಲ! ಇಲ್ಲಿದೆ ಮಹತ್ವದ ಮಾಹಿತಿ
ಒಂದು ಕುಟುಂಬದ ಪಿತ್ರಾರ್ಜಿತ ಆಸ್ತಿಯ ಮೇಲೆ ಮೊದಲೆಲ್ಲಾ ಹೆಣ್ಣಿಗೆ ಯಾವುದೇ ಹಕ್ಕು ಇರಲಿಲ್ಲ. ಮನೆಯ ಗಂಡು ಮಕ್ಕಳಿಗೆ ಮಾತ್ರ ಪೂರ್ವಜರ ಆಸ್ತಿಯ ಮೇಲೆ ಹಕ್ಕು ಇತ್ತು, ಹೆಣ್ಣುಮಕ್ಕಳಿಗೆ ಯಾವುದೇ ಹಕ್ಕು ಇರಲಿಲ್ಲ. ಆದರೆ ಒಂದಷ್ಟು ವರ್ಷಗಳ ಹಿಂದೆ…