Rahul Dravid Birthday: ರಾಹುಲ್ ದ್ರಾವಿಡ್ ಹುಟ್ಟುಹಬ್ಬ, 50 ವರ್ಷಕ್ಕೆ ಕಾಲಿಡುತ್ತಿರುವ ಭಾರತ ತಂಡದ ಮುಖ್ಯ ಕೋಚ್…
Rahul Dravid Birthday (Kannada News): ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರು ಇಂದು ತಮ್ಮ 50ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ರಾಹುಲ್ ದ್ರಾವಿಡ್ ಅವರನ್ನು ಭಾರತೀಯ ಕ್ರಿಕೆಟ್ ತಂಡದ 'ದಿ ವಾಲ್'…