ಮುಂಬೈನಲ್ಲಿ ಕಳೆದ ಒಂದು ವರ್ಷದಲ್ಲಿ 615 ಮಕ್ಕಳನ್ನು ರಕ್ಷಿಸಿ ಪೋಷಕರಿಗೆ ಒಪ್ಪಿಸಲಾಗಿದೆ – ರೈಲ್ವೆ ಭದ್ರತಾ ಪಡೆ…
ಮುಂಬೈನಲ್ಲಿ ಕಳೆದ ಒಂದು ವರ್ಷದಲ್ಲಿ ರೈಲ್ವೆ ಗಾರ್ಡ್‌ಗಳು 615 ಮಕ್ಕಳನ್ನು ರಕ್ಷಿಸಿ ಅವರ ಪೋಷಕರಿಗೆ ಸುರಕ್ಷಿತವಾಗಿ ಒಪ್ಪಿಸಿದ್ದಾರೆ, ಈ ಬಗ್ಗೆ ರೈಲ್ವೆ ಭದ್ರತಾ ಪಡೆ ಮಾಹಿತಿ ನೀಡಿದೆ.…