ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಭಾರೀ ಮಳೆ, ಸಿಡಿಲು ಬಡಿದು ರೈತ ಸಾವು; ಆಸ್ಪತ್ರೆಯಲ್ಲಿ ತೀವ್ರ ನಿಗಾದಲ್ಲಿ ಪತ್ನಿ
ಬೆಂಗಳೂರು (Bengaluru): ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯಲ್ಲಿ ನಿನ್ನೆ ಭಾರೀ ಮಳೆಯಾಗಿದೆ (Rains). ಸಿಡಿಲು ಬಡಿದು ರೈತ ಸಾವನ್ನಪ್ಪಿದ್ದಾನೆ. ಅವರ ಪತ್ನಿ ಆಸ್ಪತ್ರೆಯಲ್ಲಿ ತೀವ್ರ ನಿಗಾದಲ್ಲಿದ್ದಾರೆ. ಇನ್ನೂ 15 ಕುರಿಗಳು…