ರೇಷನ್ ಕಾರ್ಡ್ ಕುರಿತಂತೆ 2 ಕಠಿಣ ನಿರ್ಧಾರ ತೆಗೆದುಕೊಂಡ ಸರ್ಕಾರ! ಕೊಟ್ಟ ಖಡಕ್ ವಾರ್ನಿಂಗ್ ಏನು ಗೊತ್ತಾ?
Ration Card : ಆಹಾರ ಇಲಾಖೆ ಈಗ ರೇಶನ್ ಕಾರ್ಡ್ ಬಗ್ಗೆ ಹೊಸ ನಿರ್ಧಾರ ತೆಗೆದುಕೊಂಡಿದದ್ದು, ನಕಲಿ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲು ಮುಂದಾಗಿದೆ. ಕೆಲ ಸಮಯದಿಂದ ತಮ್ಮ ಬಗ್ಗೆ ಸುಳ್ಳು ಮಾಹಿತಿ ನೀಡಿ ಮತ್ತು ಸುಳ್ಳು ದಾಖಲೆ ಸೃಷ್ಟಿಸಿ…