15,000 ರೇಷನ್ ಕಾರ್ಡುಗಳು ಕ್ಯಾನ್ಸಲ್, ನಿಮ್ಮ ಕಾರ್ಡ್ ಸ್ಥಿತಿ ಏನಾಗಿದೆ? ಚೆಕ್ ಮಾಡಿ
ಬಡತನ ರೇಖೆಗಿಂತ ಕೆಳಗಿರುವವರಿಗೆ ಮತ್ತು ಕಡು ಬಡವರಿಗೆ ಅನುಕೂಲವಾಗಲಿ ಎನ್ನುವ ಕಾರಣಕ್ಕೆ ಬಿಪಿಎಲ್ ರೇಷನ್ ಕಾರ್ಡ್ (BPL Ration Card) ವಿತರಣೆಯನ್ನು ಕೇಂದ್ರ ಸರ್ಕಾರ ಆರಂಭಿಸಿತು.
ಇದರ ಅಡಿಯಲ್ಲಿ ರೇಷನ್ ಕಾರ್ಡ್ ಹೊಂದಿರುವವರು ಉಚಿತ ಅಥವಾ…