ಅತೀ ಕಡಿಮೆ ಬೆಲೆಯ ಆಟೋಮ್ಯಾಟಿಕ್ ಕಾರುಗಳು ಇವು! ಮಧ್ಯ ತರಗತಿ ಕುಟುಂಬಕ್ಕೆ ಬೆಸ್ಟ್ ಚಾಯ್ಸ್
Automatic Cars : ಇತ್ತೀಚಿಗೆ ಲಭ್ಯವಿರುವ ಆಟೋಮ್ಯಾಟಡ್ ಮ್ಯಾನುವಲ್ ಗೇರ್ ಬಾಕ್ಸ್ (AMT) ತಂತ್ರಜ್ಞಾನ ನಮ್ಮ ದೇಶದಲ್ಲಿ ಎಂಟ್ರಿ ಲೆವೆಲ್ ಕಾರುಗಳಲ್ಲಿ ಅತ್ಯಂತ ಕಡಿಮೆ ಬೆಲೆಗೆ ಲಭ್ಯವಿದೆ. ಅವುಗಳು ಸ್ವಯಂಚಾಲಿತ ಗೇರ್ ಬಾಕ್ಸ್ ಆಯ್ಕೆಯನ್ನು…