Maharashtra Accident: ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ, 10 ಮಂದಿ ಸಾಯಿಬಾಬಾ ಭಕ್ತರು ಸಾವು
Maharashtra Accident (Kannada News): ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ ನಡೆದಿದೆ. ಸಾಯಿಬಾಬಾ ಭಕ್ತರು (Sai Baba devotees )ಪ್ರಯಾಣಿಸುತ್ತಿದ್ದ ಬಸ್ ಗೆ ಟ್ರಕ್ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಹತ್ತು ಮಂದಿ ಪ್ರಾಣ…