ಮಹಿಳೆಯರಿಗೆ 30 ಸಾವಿರ ಬಡ್ಡಿಯೇ ಸಿಗಲಿದೆ! ಈ ಯೋಜನೆಗೆ ಮೊದಲು ಅರ್ಜಿ ಸಲ್ಲಿಸಿ
ಮಹಿಳೆಯರ ಸಬಲೀಕರಣಕ್ಕಾಗಿ ಅವರ ಆರ್ಥಿಕ ಸಮಸ್ಯೆಯನ್ನು ದೂರ ಮಾಡಿ ಆರಾಮದಾಯಕ ಜೀವನ ನಡೆಸುವಂತೆ ಮಾಡಲು ಕೇಂದ್ರ ಸರ್ಕಾರ ಇವತ್ತಿನವರೆಗೂ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಇತ್ತೀಚಿನ ದಿನಗಳಲ್ಲಿ ರಾಜ್ಯ ಸರ್ಕಾರವು ಕೂಡ ಮಹಿಳಾ ಕೇಂದ್ರಿತ…