ಸಿಎಂ ಏಕನಾಥ್ ಅವರನ್ನು ಬ್ಯಾಂಡ್ ಬಾರಿಸುವ ಮೂಲಕ ಸ್ವಾಗತಿಸಿದ ಪತ್ನಿ
ಮುಂಬೈ: ಮಹಾರಾಷ್ಟ್ರ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಪ್ರಥಮ ಬಾರಿಗೆ ಏಕನಾಥ್ ಶಿಂಧೆ ಥಾಣೆಯಲ್ಲಿರುವ ತಮ್ಮ ನಿವಾಸಕ್ಕೆ ತೆರಳಿದ್ದಾರೆ. ಅಲ್ಲಿ ಅವರಿಗೆ ಭವ್ಯ ಸ್ವಾಗತ ದೊರೆಯಿತು. ಡೊಳ್ಳು ಬಾರಿಸುವ ಮೂಲಕ ಅವರನ್ನು ಸ್ವಾಗತಿಸಲಾಯಿತು.…