ಇಂದು ಚಿನ್ನದ ಬೆಲೆ ಧಿಡೀರ್ ಏರಿಕೆ, ದೇಶದ ಪ್ರಮುಖ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳನ್ನು ಪರಿಶೀಲಿಸಿ
Gold Price Today: ಚಿನ್ನದ ಬೆಲೆ ಏರಿಕೆ (Gold Prices), ಚಿನ್ನ ಖರೀದಿಸಲು ಬಯಸುವವರಿಗೆ ಬಿಗ್ ಶಾಕ್. ಕಳೆದ ಎರಡು ದಿನಗಳಿಂದ ಸ್ಥಿರವಾಗಿದ್ದ ಬೆಲೆಗಳು ಗಣನೀಯವಾಗಿ ಏರಿಕೆಯಾಗಿದೆ. ಬುಧವಾರ…