ರಾಜಕೀಯ ನಿವೃತ್ತಿಯ ಬಗ್ಗೆ ಪರೋಕ್ಷ ಕಾಮೆಂಟ್ ಮಾಡಿದ ಸೋನಿಯಾ ಗಾಂಧಿ
ರಾಯ್‌ಪುರ: ಸೋನಿಯಾ ಗಾಂಧಿ ರಾಜಕೀಯದಿಂದ ನಿವೃತ್ತಿಯಾಗುವ ಯೋಚನೆಯಲ್ಲಿದ್ದಂತೆ ಕಾಣುತ್ತಿದೆ. ಛತ್ತೀಸ್‌ಗಢದ ರಾಯ್‌ಪುರದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಪಕ್ಷದ ಸಮಾವೇಶದಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಮಾತನಾಡಿದರು.
2004 ಮತ್ತು…