ಚಿಕ್ಕಮಗಳೂರು ಜಿಲ್ಲೆಯ ಪ್ರವಾಸಿ ತಾಣಗಳಿಗೆ ಸಂಬಂಧಿಸಿದ ವೆಬ್‌ಸೈಟ್‌ಗೆ ಸಿ.ಟಿ.ರವಿ ಚಾಲನೆ Kannada News Today 09-07-2022 0 ಚಿಕ್ಕಮಗಳೂರು; ನಿನ್ನೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾಜಿ ಸಚಿವ ಸಿ.ಟಿ.ರವಿ ಅವರು ಸಮ್ಮುಖದಲ್ಲಿ ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ವೆಬ್ ಸೈಟ್ ಬಿಡುಗಡೆ ಕಾರ್ಯಕ್ರಮ ನಡೆಯಿತು.…