Accident in Mexico, ಮೆಕ್ಸಿಕೋದಲ್ಲಿ ಭೀಕರ ರಸ್ತೆ ಅಪಘಾತ.. 15 ಮಂದಿ ಸಜೀವ ದಹನ Kannada News Today 08-11-2021 0 ಮೆಕ್ಸಿಕೋ (Kannada News) ಮೆಕ್ಸಿಕೋದಲ್ಲಿ ಭೀಕರ ರಸ್ತೆ ಅಪಘಾತ ನಡೆದಿದೆ (Accident in Mexico). ಘಟನೆಯಲ್ಲಿ 15 ಮಂದಿ ಸಜೀವ ದಹನವಾಗಿದ್ದಾರೆ. ಇತರ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.…