82,000 ಭಾರತೀಯ ವಿದ್ಯಾರ್ಥಿಗಳಿಗೆ US ವೀಸಾಗಳು ನವದೆಹಲಿ: ಭಾರತೀಯ ವಿದ್ಯಾರ್ಥಿಗಳಿಗೆ ಅಮೆರಿಕ ದಾಖಲೆ ಸಂಖ್ಯೆಯ ವಿದ್ಯಾರ್ಥಿ ವೀಸಾಗಳನ್ನು ನೀಡಿದೆ. 2022ಕ್ಕೆ 82 ಸಾವಿರ ವಿದ್ಯಾರ್ಥಿ ವೀಸಾಗಳನ್ನು ನೀಡಲಾಗಿದೆ ಎಂದು ಭಾರತದಲ್ಲಿನ ಯುಎಸ್ ಮಿಷನ್ ಬಹಿರಂಗಪಡಿಸಿದೆ. ಹಾಗೆ ನೋಡಿದರೆ…