ಲೋನ್ ತಗೊಂಡು EMI ಕಟ್ಟಲು ಆಗುತ್ತಿಲ್ಲ ಅಂತ ಚಿಂತೆ ಬೇಡ, ಈ ಟಿಪ್ಸ್ ಫಾಲೋ ಮಾಡಿ ಸಾಕು!
Bank Loan : ಮನುಷ್ಯರಿಗೆ ಹಣಕಾಸಿನ ವಿಷಯದಲ್ಲಿ ಸಮಸ್ಯೆಗಳು ಎದುರಾದಾಗ ಅವರು ಸಾಲದ ಮೊರೆ ಹೋಗುತ್ತಾರೆ. ಸುರಕ್ಷಿತವಾಗಿ ಸಾಲ ಪಡೆಯಬೇಕು ಎನ್ನುವ ಕಾರಣಕ್ಕೆ ಹೆಚ್ಚಿನ ಜನರು ಬ್ಯಾಂಕ್ ಮೊರೆ ಹೋಗುತ್ತಾರೆ. ಬ್ಯಾಂಕ್ ನಲ್ಲಿ ಹೋಮ್ ಲೋನ್ (Home…