WhatsApp: 47 ಲಕ್ಷ ಭಾರತೀಯ ವಾಟ್ಸಾಪ್ ಖಾತೆಗಳು ಬ್ಯಾನ್! ಈ ಕೂಡಲೇ ನೀವು ಈ ತಪ್ಪುಗಳನ್ನು ಸರಿಪಡಿಸಿಕೊಳ್ಳಿ
WhatsApp Ban: ಮೆಸೇಜಿಂಗ್ ಅಪ್ಲಿಕೇಶನ್ WhatsApp ಮಾರ್ಚ್ ತಿಂಗಳಲ್ಲಿ 47 ಲಕ್ಷ ಭಾರತೀಯ ಖಾತೆಗಳನ್ನು ನಿಷೇಧಿಸಿದೆ (WhatsApp Account Banned) ಎಂದು ಹೇಳಿದೆ. ಇತ್ತೀಚೆಗೆ ಬಿಡುಗಡೆಯಾದ…