ವಾಟ್ಸಾಪ್ ನಲ್ಲಿ ಈ ಮೆಸೇಜ್ ಹಂಚಿಕೊಂಡರೆ ಮೂರು ವರ್ಷ ಜೈಲು ಶಿಕ್ಷೆ ಫಿಕ್ಸ್! ಅಷ್ಟಕ್ಕೂ ಏನದು ಮೆಸೇಜ್
ಈಗಿನ ಕಾಲದಲ್ಲಿ ಪ್ರತಿಯೊಬ್ಬರೂ ಸಹ ಸ್ಮಾರ್ಟ್ ಫೋನ್ (Smartphone) ಬಳಸುತ್ತಿದ್ದಾರೆ. ಚಿಕ್ಕ ಮಕ್ಕಳಿಂದ ಹಿಡಿದು ಹಿರಿಯ ನಾಗರಿಕರೂ ಸಹ ತಮ್ಮದೇ ಆದ ಸ್ಮಾರ್ಟ್ ಫೋನ್ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ (Social Media) ಅಕೌಂಟ್ ಹೊಂದಿದ್ದಾರೆ.…