Browsing Tag

Woman Jumps In Front Of Moving Metro

ಮೆಟ್ರೋ ರೈಲಿನಡಿಗೆ ಬಿದ್ದು ಮಹಿಳೆ ಆತ್ಮಹತ್ಯೆ

ನವದೆಹಲಿಯಲ್ಲಿ ಧಾರುಣ ಘಟನೆ ನಡೆದಿದೆ. ಸೋಮವಾರ ಬೆಳಗ್ಗೆ ಮಹಿಳೆಯೊಬ್ಬರು ಮೆಟ್ರೋ ರೈಲಿನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿ ಮೆಟ್ರೋದ ಹಳದಿ ಮಾರ್ಗದ ಜೋರ್ ಬಾಗ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಮೆಟ್ರೋ ರೈಲು ನಿಲ್ದಾಣದಿಂದ…