KR Puram: ಬೆಂಗಳೂರು ಒಂಟಿ ಮಹಿಳೆ ಹತ್ಯೆ, ಆರೋಪಿಗಳಿಗಾಗಿ ಪೊಲೀಸರು ಶೋಧ Kannada News Today 10-04-2023 ಬೆಂಗಳೂರು (Bengaluru): ಬೆಂಗಳೂರಿನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಮಹಿಳೆಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಪೊಲೀಸರು ಶೋಧ…