ಬೆಂಗಳೂರು: ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ವಿರುದ್ಧ ಎಫ್ಐಆರ್ ದಾಖಲು
ಬೆಂಗಳೂರು (Bengaluru): ಕೇಂದ್ರ ಸಚಿವ ಹಾಗೂ ಜೆಡಿಎಸ್ ಮುಖಂಡ ಎಚ್ಡಿ ಕುಮಾರಸ್ವಾಮಿ (HD Kumaraswamy) ವಿರುದ್ಧ ಎಫ್ಐಆರ್ (FIR) ದಾಖಲಾಗಿದೆ. ಎಡಿಜಿಪಿ ಎಂ ಚಂದ್ರಶೇಖರ್ ಅವರ ದೂರಿನ ಆಧಾರದ ಮೇಲೆ ಪೊಲೀಸರು ಕುಮಾರಸ್ವಾಮಿ ಮತ್ತು ಅವರ ಪುತ್ರ…