ಆರ್ ಆರ್ ನಗರ, ಶಿರಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಖಚಿತ : ಬಿಎಸ್ ಯಡಿಯೂರಪ್ಪ
ಆರ್.ಆರ್.ನಗರ ಮತ್ತು ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು - bsy reaction on rajarajeshwari nagar by-election
( Kannada News Today ) : ಬಿಜೆಪಿ ಗೆಲುವು ಖಚಿತ : ಆರ್.ಆರ್.ನಗರ ಮತ್ತು ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಈ ಹಿಂದೆ ಬಿಜೆಪಿ ಶಿರಾದಲ್ಲಿ ಠೇವಣಿ ಇಡುವ ಸ್ಥಿತಿಯಲ್ಲಿರಲಿಲ್ಲ. ಆದರೆ ಈ ಉಪಚುನಾವಣೆಯಲ್ಲಿ 25 ಸಾವಿರಕ್ಕೂ ಹೆಚ್ಚು ಅಂತರದಿಂದ ಗೆಲ್ಲುವ ಭರವಸೆ ಇದೆ ಎಂದ ಅವರು ಆರ್‌ಆರ್ ನಗರ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ 40,000 ಕ್ಕೂ ಹೆಚ್ಚು ಮತಗಳ ಅಂತರದಿಂದ ಜಯಗಳಿಸಲಿದ್ದಾರೆ. ಎರಡೂ ಕ್ಷೇತ್ರಗಳ ಮತದಾರರು ಬಿಜೆಪಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ ಮತ್ತು ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಶ್ಲಾಘಿಸಿದ್ದಾರೆ ಎಂದು ವಿಶ್ವಾಸ ವ್ಯಕ್ತ ಪಡಿಸಿದರು.
web title : bsy reaction on rajarajeshwari nagar by-election
ಆರ್ ಆರ್ ನಗರ, ಶಿರಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಖಚಿತ : ಬಿಎಸ್ ಯಡಿಯೂರಪ್ಪ
Follow us On
Google News |