ದಕ್ಷಿಣ ರಾಜ್ಯಗಳ ಸಿಎಂಗಳ ಸಭೆಯಲ್ಲಿ ಪಾಲ್ಗೊಳ್ಳಲು ಬಸವರಾಜ್ ಬೊಮ್ಮಾಯಿ ತಿರುಪತಿ ಪ್ರಯಾಣ

ತಿರುಪತಿಯಲ್ಲಿ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ನಡೆಯಲಿರುವ ದಕ್ಷಿಣ ಪರಿಷತ್ತಿನ ಸಭೆಸಭೆಯಲ್ಲಿ ಪಾಲ್ಗೊಳ್ಳಲು ಬಸವರಾಜ್ ಬೊಮ್ಮಾಯಿ ಅವರು ಇಂದು ಬೆಳಗ್ಗೆ ಅಧಿಕಾರಿಗಳೊಂದಿಗೆ ಖಾಸಗಿ ವಿಮಾನದ ಮೂಲಕ ತಿರುಪತಿಗೆ ತೆರಳಲಿದ್ದಾರೆ.

ತಿರುಪತಿಯಲ್ಲಿ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ನಡೆಯಲಿರುವ ದಕ್ಷಿಣ ಪರಿಷತ್ತಿನ ಸಭೆಯಲ್ಲಿ ಪಾಲ್ಗೊಳ್ಳಲು ಬಸವರಾಜ್ ಬೊಮ್ಮಾಯಿ ಅವರು ಇಂದು ಬೆಳಗ್ಗೆ ಅಧಿಕಾರಿಗಳೊಂದಿಗೆ ಖಾಸಗಿ ವಿಮಾನದ ಮೂಲಕ ತಿರುಪತಿಗೆ ತೆರಳಲಿದ್ದಾರೆ.

ಬೆಂಗಳೂರು : ಇಂದು (ಭಾನುವಾರ) ತಿರುಪತಿಯಲ್ಲಿ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ದಕ್ಷಿಣ ಪರಿಷತ್ತಿನ ಸಭೆ ನಡೆಯುತ್ತಿದೆ. ಇದರಲ್ಲಿ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶ, ಪಾಂಡಿಚೇರಿ, ಗೋವಾ, ಕೇರಳದ ಮುಖ್ಯಮಂತ್ರಿಗಳು ಭಾಗವಹಿಸುತ್ತಿದ್ದಾರೆ. ಪ್ರಧಾನಿ ಮೋದಿ ಅವರು ವಿಡಿಯೋ ಮೂಲಕ ಸಭೆಯನ್ನು ಉದ್ಘಾಟಿಸಲಿದ್ದಾರೆ.

ಸಭೆಯಲ್ಲಿ ಪಾಲ್ಗೊಳ್ಳಲು ಬಸವರಾಜ್ ಬೊಮ್ಮಾಯಿ ಅವರು ಇಂದು ಬೆಳಗ್ಗೆ ಅಧಿಕಾರಿಗಳೊಂದಿಗೆ ಖಾಸಗಿ ವಿಮಾನದ ಮೂಲಕ ತಿರುಪತಿಗೆ ತೆರಳಲಿದ್ದಾರೆ. ತಿರುಪತಿಯಲ್ಲಿ ದಕ್ಷಿಣ ಪರಿಷತ್ತಿನ ಸಭೆಯಲ್ಲಿ ಭಾಗವಹಿಸಿದ ಅವರು ಇಂದು ರಾತ್ರಿ ಅಲ್ಲಿಯೇ ತಂಗಲಿದ್ದಾರೆ. ನಾಳೆ (ಸೋಮವಾರ) ಬೆಳಗ್ಗೆ ತಿರುಪತಿ ತಿರುಮಲೈ ದೇವಸ್ಥಾನದಲ್ಲಿ ದರ್ಶನ ಪಡೆದು ಬೆಂಗಳೂರಿಗೆ ಮರಳಲಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ನಡೆಯಲಿರುವ ಸಭೆ, ಈ ಸಭೆಯಲ್ಲಿ ಮುಖ್ಯಮತ್ರಿಗಳು ಭಾಗಿಯಾಗಲಿದ್ದಾರೆ. ಇದು ದಕ್ಷಿಣ ರಾಜ್ಯಗಳ ಸಿಎಂಗಳ ಸಭೆ, ಇಂದು ಬೆಳಿಗ್ಗೆ ಹನ್ನೊಂದು ಘಂಟೆಗೆ ಬೆಂಗಳೂರಿನಿಂದ ಸಿಎಂ ಬಸವರಾಜ ಬೊಮ್ಮಾಯಿ ರವರು ತಿರುಪತಿ ತೆರಳಿದ್ದಾರೆ.