Karnataka Politics News Today

Latest Karnataka Politics News

Karnataka Politics News – Read Breaking & Latest Karnataka Politics News Today Live News Updates On Political News in Kannada

ಮದ್ಯ ಮಾರಾಟ ಗುರಿ ನಿಗದಿ ಧೋರಣೆ ಕೈಬಿಡಿ ಸಭಾಧ್ಯಕ್ಷ ಕಾಗೇರಿ ಸಲಹೆ

ಬೆಳಗಾವಿ, ಸುವರ್ಣಸೌಧ, ಡಿ.21 : ಮದ್ಯ ಮಾರಾಟ ಮಾಡಲು ಗುರಿ ನಿಗದಿ ಮಾಡುವ ಧೋರಣೆಯನ್ನು ಸರ್ಕಾರ ಕೈಬಿಡಬೇಕು ಎಂದು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸಲಹೆ ನೀಡಿದ ಪ್ರಸಂಗ…

ಇಂಡಿ ಏತ ನೀರಾವರಿ ಯೋಜನೆ ಹೊಸ ಪಂಪ್‌ಗಳ ಖರೀದಿಗೆ ಟೆಂಡರ್ : ಸಚಿವ ಗೋವಿಂದ ಕಾರಜೋಳ

ಬೆಳಗಾವಿ, ಸುವರ್ಣಸೌಧ, ಡಿ.21 : ಕೃಷ್ಣಾ ಮೇಲ್ದಂಡೆ ಯೋಜನೆಯ ಇಂಡಿ ಏತ ನೀರಾವರಿ ಯೋಜನೆಯ ಸವಕಳಿಗೊಂಡ ಹಾಗೂ ದುರಸ್ತಿ ಅಗತ್ಯವಿರುವ ಪಂಪ್‌ಗಳನ್ನು ಬದಲಿಸಿ, 10 ಕೋಟಿ ರೂ.ವೆಚ್ಚದಲ್ಲಿ 2 ಹೊಸ…

ಕುಡಚಿ: 7 ಬಾಂದಾರಗಳ ನಿರ್ಮಾಣಕ್ಕೆ ಪ್ರಸ್ತಾವ : ಸಚಿವ ಜೆ.ಸಿ.ಮಾಧುಸ್ವಾಮಿ

ಬೆಳಗಾವಿ, ಸುವರ್ಣಸೌಧ, ಡಿ.21 : ಬೆಳಗಾವಿ ಜಿಲ್ಲೆಯ ಕುಡಚಿ ಮತಕ್ಷೇತ್ರದಲ್ಲಿ 13.50 ಕೋಟಿ ರೂ.ವೆಚ್ಚದಲ್ಲಿ 7 ಸರಣಿ ಬಾಂದಾರ, ಚೆಕ್‌ಡ್ಯಾಮುಗಳನ್ನು ನಿರ್ಮಿಸುವ ಪ್ರಸ್ತಾವನೆ ಇದೆ. ಇದರಲ್ಲಿ…

ರೈತರ ಬೆಳೆ ಪರಿಹಾರ ಧನದಲ್ಲಿ ಹೆಚ್ಚಳ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಳಗಾವಿ, ಸುವರ್ಣಸೌಧ : ಅತಿವೃಷ್ಟಿಯಿಂದ ಹಾನಿಗೀಡಾಗುವ ರೈತರ ಬೆಳೆಗಳಿಗೆ ನೀಡಲಾಗುತ್ತಿರುವ ಪರಿಹಾರದ ಮೊತ್ತವನ್ನು ಗಣನೀಯವಾಗಿ ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ…

ಮಾದರಿ ನಗರವಾಗಿ ಬೆಂಗಳೂರು ಮೇಲ್ದರ್ಜೆಗೇರಿಸಲು ಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಳಗಾವಿ ಸುವರ್ಣಸೌಧ, ಡಿ.21 : ಬೆಂಗಳೂರು ನಗರವನ್ನು ಮಾದರಿ ನಗರವಾಗಿ ಮೇಲ್ದರ್ಜೆಗೇರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು…

ರಾಜ್ಯದಲ್ಲಿ 236561 ಬೀದಿ ಬದಿ ವ್ಯಾಪಾರಸ್ಥರು : ಸಚಿವ ಡಾ.ಅಶ್ವತ್‍ನಾರಾಯಣ

ಬೆಳಗಾವಿ ಸುವರ್ಣಸೌಧ, ಡಿ.21 : ಬೀದಿ ಬದಿ ವ್ಯಾಪಾರಸ್ಥರನ್ನು ಗುರುತಿಸಲು ರಾಜ್ಯ ಸರಕಾರದಿಂದ ಸರ್ವೆ ಕಾರ್ಯ ಮಾಡಲಾಗಿದ್ದು, 236561 ಬೀದಿ ಬದಿ ವ್ಯಾಪಾರಸ್ಥರನ್ನು ಸಮೀಕ್ಷೆ ಮೂಲಕ…

ವಿಕಲಚೇತನ ಇಲಾಖೆಯ ಶಿಕ್ಷಕರ ವೇತನ ತಾರತಮ್ಯ ನಿವಾರಣೆಗೆ ಕ್ರಮ

ಬೆಳಗಾವಿ ಸುವರ್ಣಸೌಧ, ಡಿ.21 : ವಿಕಲಚೇತನರ ಇಲಾಖೆಯ ಶಿಕ್ಷಕರಿಗೆ ಹಾಗೂ ಶಿಕ್ಷಣ ಇಲಾಖೆಯ ಶಿಕ್ಷಕರಿಗೆ ನೀಡಲಾಗುತ್ತಿರುವ ವೇತನ ಶ್ರೇಣಿಯ ವ್ಯತ್ಯಾಸವು ಸರಕಾರದ ಗಮನಕ್ಕೆ ಬಂದಿದ್ದು, ವೇತನ…

95 ಬೃಹತ್ ಕೈಗಾರಿಕೆಗಳ ಅನುಷ್ಠಾನ ರೂ.25253.40 ಕೋಟಿ ಬಂಡವಾಳ ಹೂಡಿಕೆ: ಸಚಿವ ಮುರುಗೇಶ್ ನಿರಾಣಿ

ಬೆಳಗಾವಿ ಸುವರ್ಣಸೌಧ, ಡಿ.21 : ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ 95ಬೃಹತ್ ಕೈಗಾರಿಕೆಗಳು ಅನುಷ್ಠಾನಗೊಂಡಿದ್ದು, ಇವುಗಳಿಂದ ರೂ.25253.40 ಕೋಟಿ ಬಂಡವಾಳ ಹೂಡಿಕೆಯಾಗಿದೆ ಹಾಗೂ 1,16,151…

ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯಿಂದ ಲಿಂಗಾನುಪಾತದಲ್ಲಿ ಸುಧಾರಣೆ : ಸಚಿವ ಆಚಾರ ಹಾಲಪ್ಪ

ಬೆಳಗಾವಿ ಸುವರ್ಣಸೌಧ, ಡಿ.21 : ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯ ಜಾಗೃತಿಯ ಪರಿಣಾಮ ರಾಜ್ಯದಲ್ಲಿ ಲಿಂಗಾನುಪಾತದಲ್ಲಿ ಸುಧಾರಣೆಯಾಗಿರುವ ಮಾಹಿತಿಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ…

ರಾಜ್ಯದಲ್ಲಿ 88ರಲ್ಲಿ 65 ಸಕ್ಕರೆ ಕಾರ್ಖಾನೆಗಳು ಕಾರ್ಯನಿರತ, 8.93 ಕೋಟಿ ರೂ. ಬಾಕಿ ವಸೂಲಾತಿಗೆ ಅಗತ್ಯ ಕ್ರಮ : ಸಚಿವ…

ಬೆಳಗಾವಿ ಸುವರ್ಣಸೌಧ, ಡಿ.21 : 2018-19ನೇ ಹಂಗಾಮಿನಲ್ಲಿ 4 ಸಕ್ಕರೆ ಕಾರ್ಖಾನೆಗಳು 8.93ಕೋಟಿ ರೂ.ಗಳ ಕಬ್ಬಿನ ಬಿಲ್ ಪಾವತಿಸದೇ ಬಾಕಿ ಉಳಿಸಿಕೊಂಡಿವೆ. ಈ ಕಾರ್ಖಾನೆಗಳು ಪ್ರಸ್ತುತ…

ಹಿರಿಯ ನಾಗರಿಕರಿಗೆ ನಿಗದಿತ ಅವಧಿಯಲ್ಲಿ ಮಾಸಾಶನಕ್ಕೆ ಕ್ರಮ : ಸಚಿವ ಆಚಾರ ಹಾಲಪ್ಪ

ಬೆಳಗಾವಿ ಸುವರ್ಣಸೌಧ, ಡಿ.21 : ರಾಜ್ಯದಲ್ಲಿ ಹಿರಿಯ ನಾಗರಿಕರಿಗೆ ನಿಗದಿಪಡಿಸಿದ ಅವಧಿಯಲ್ಲಿ ಮಾಸಾಶನ ತಲುಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳಲಾಗುವುದು ಮತ್ತು ಈ ಕುರಿತು ಕಂದಾಯ ಇಲಾಖೆ…

ಅನಧಿಕೃತ ಗ್ರಾನೈಟ್ ಗಣಿ ಚಟುವಟಿಕೆ 301 ಪ್ರಕರಣ ದಾಖಲು : ಸಚಿವ ಆಚಾರ ಹಾಲಪ್ಪ

ಬೆಳಗಾವಿ ಸುವರ್ಣಸೌಧ, ಡಿ.21 : ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ 301 ಅನಧಿಕೃತವಾಗಿ ಗ್ರಾನೈಟ್ ಗಣಿಚಟುವಟಿಕೆ ಪ್ರಕರಣಗಳನ್ನು ಪತ್ತೆ ಹಚ್ಚಿ ಅಂತವರ ವಿರುದ್ಧ ಗಣಿ ಮತ್ತು…

ವಿಧಾನ ಸಭೆಯಲ್ಲಿ ನಾಲ್ಕು ವಿಧೇಯಕಗಳ ಅಂಗೀಕಾರ

ಬೆಳಗಾವಿ ಸುವರ್ಣಸೌಧ, ಡಿ.21 : ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವ ವಿದ್ಯಾಲಯಕ್ಕೆ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ  ಎಂದು ಹೆಸರಿಸುವ  …

ಪ್ರೌಢಶಾಲಾ ಮುಖ್ಯ ಶಿಕ್ಷಕರ ವರ್ಗಾವಣೆ ಮಿತಿ ಶೇ. 7ಕ್ಕೆ ಹೆಚ್ಚಿಸಲು ಅರುಣ ಶಹಾಪುರ ಮನವಿ

ಬೆಳಗಾವಿ ಸುವರ್ಣಸೌಧ, ಡಿ.21 : ಸರ್ಕಾರಿ ಪ್ರೌಢಶಾಲಾ ಮುಖ್ಯೋಪಾಧ್ಯಾಯರ ವರ್ಗಾವಣೆ ಶೇ. 2ರ ಮಿತಿಯನ್ನು ತೆಗೆದು ಹಾಕಿ ಶೇ. 7 ರಷ್ಟು ವರ್ಗಾವಣೆಗೆ ಅವಕಾಶ ಕಲ್ಪಿಸಬೇಕೆಂದು ಸದಸ್ಯ ಅರುಣ…

ರಾಜ್ಯದಲ್ಲಿ ಕಳೆದ ಮೂರು ವರ್ಷದಲ್ಲಿ 2.14 ಲಕ್ಷ ಸಣ್ಣ ಕೈಗಾರಿಕೆ ನೋಂದಣಿ: ಸಚಿವ ಎಂ.ಟಿ.ಬಿ. ನಾಗರಾಜ್

ಬೆಳಗಾವಿ ಸುವರ್ಣಸೌಧ, ಡಿ.21 : ಕಳೆದ ಮೂರು ವರ್ಷಗಳಲ್ಲಿ ಭಾರತ ಸರ್ಕಾರದ ಉದ್ಯೋಗ ಆಧಾರ್ ಮೆಮೊರಾಂಡಮ್ ಪೋರ್ಟಲ್‍ನಲ್ಲಿ 2,14,992 ಸೂಕ್ಷ್ಮ, ಸಣ್ಣ, ಮತ್ತು ಕೈಗಾರಿಕೆಗಳು ನೋಂದಣಿಯಾಗಿವೆ…

ನಷ್ಟದಲ್ಲಿರುವ ಸಾರ್ವಜನಿಕ ಉದ್ದಿಮೆಗಳ ಪುನ:ಶ್ಚೇತನಕ್ಕೆ ಕ್ರಮ: ಸಚಿವ ಎಂ.ಟಿ.ಬಿ. ನಾಗರಾಜ್

ಬೆಳಗಾವಿ ಸುವರ್ಣಸೌಧ, ಡಿ.21 : ನಷ್ಟದಲ್ಲಿರುವ ಸರ್ಕಾರಿ ಸ್ವಾಮ್ಯದ ಉದ್ದಿಮೆಗಳ ಪುನ:ಶ್ಚೇತನಕ್ಕೆ ಸರ್ಕಾರ ಹಲವು ಸುಧಾರಣಾ ಕ್ರಮಗಳನ್ನು ಕೈಗೊಂಡಿದೆ ಎಂದು ಪೌರಾಡಳಿತ ಮತ್ತು ಸಣ್ಣಕೈಗಾರಿಕೆ…