ಕಾಂತಾರ ಸಿನಿಮಾದ ಮೂಲಕ ಅಬ್ಬರಿಸಿದ ನಟ ರಿಷಬ್ ಶೆಟ್ಟಿ ಓದಿರುವುದು ಎಷ್ಟನೇ ತರಗತಿ ಗೊತ್ತಾ?

ಸದ್ಯ ರಿಷಬ್ ಶೆಟ್ಟಿ ಅವರ ವೈಯಕ್ತಿಕ ಜೀವನದ ಕುರಿತು ಸಾಕಷ್ಟು ಮಾಹಿತಿಗಳು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತದೆ, ರಿಷಬ್ ಶೆಟ್ಟಿ ಓದಿರುವುದು, ಯಾವ ಕಾಲೇಜು ಎಂಬೆಲ್ಲಾ ಮಾಹಿತಿ ಹುಡುಕಾಟ ನಡೆದಿದೆ.

ಸ್ನೇಹಿತರೆ ಹೀರೋ, ಬೆಲ್ ಬಾಟಮ್ ನಂತಹ ಸಣ್ಣಪುಟ್ಟ ಸಿನಿಮಾಗಳನ್ನು ಮಾಡಿಕೊಂಡಿದ್ದಂತಹ ರಿಷಬ್ ಶೆಟ್ಟಿ (Actor Rishab Shetty) ಕಾಂತಾರ ಸಿನಿಮಾದ (Kantara Cinema) ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ.

ಇನ್ನು ಯಾವುದೇ ಇಂಟರ್ನ್ಯಾಷನಲ್ ಕಾರ್ಯಕ್ರಮಕ್ಕೆ ಹೋದರು ಅಲ್ಲಿ ಕನ್ನಡವನ್ನು ಎತ್ತಿ ಹಿಡಿಯುವ ಮೂಲಕ ಮತ್ತೆ ಮತ್ತೆ ಅಭಿಮಾನಿಗಳ ಹೃದಯವನ್ನು ಗೆಲ್ಲುತ್ತಿದ್ದಾರೆ. ಸದ್ಯ ಕಾಂತಾರ 2 ಸಿನಿಮಾದ (Kantara Sequel) ಚಿತ್ರೀಕರಣದಲ್ಲಿ ತೊಡಗಿಕೊಂಡಿರುವ ರಿಷಬ್ ಶೆಟ್ಟಿ ಅವರ ಸಾಕಷ್ಟು ಫ್ಯಾನ್ ಪೇಜ್ ಗಳು (Fan Pages) ಸಾಮಾಜಿಕ ಜಾಲತಾಣಗಳಲ್ಲಿ (Social Media) ಕ್ರಿಯೇಟ್ ಆಗಿವೆ.

ಕನಸಿನ ರಾಣಿ ಮಾಲಾಶ್ರೀ ಅವರ ಮೊದಲ ಸಿನಿಮಾ ಯಾವುದು ಗೊತ್ತಾ? ಕ್ಲೂ ಬೇಕಾ… ಕನ್ನಡ ಸಿನಿಮಾ ಅಲ್ಲ!

ಕಾಂತಾರ ಸಿನಿಮಾದ ಮೂಲಕ ಅಬ್ಬರಿಸಿದ ನಟ ರಿಷಬ್ ಶೆಟ್ಟಿ ಓದಿರುವುದು ಎಷ್ಟನೇ ತರಗತಿ ಗೊತ್ತಾ? - Kannada News

ಕಾಂತಾರ ಸಿನಿಮಾ ತೆರೆಗೆ ಬಂದು ತಿಂಗಳುಗಳು ಕಳೆದರು ಆ ಸಿನಿಮಾ ಕ್ರಿಯೇಟ್ ಮಾಡಿದ ಹವಾ ಇನ್ನೂ ಅದೇ ರೇಂಜ್ ನಲ್ಲಿದೆ, ಪರಭಾಷಿಕರು ಸಹ ಸಿನಿಮಾ ನೋಡಿ ಸೈ ಎಂದಿದ್ದರು, ದೊಡ್ಡ ದೊಡ್ಡ ಸ್ಟಾರ್ ನಟರು ಸಹ ಪ್ರಶಂಸೆಯ ಸುರಿಮಳೆಯನ್ನೇ ಸುರಿಸಿದರು.

ಈ ನಡುವೆ ರಿಷಬ್ ಶೆಟ್ಟಿ ಹಾಗೂ ಕಾಂತಾರ ಸಿನಿಮಾದ ಬಗ್ಗೆ ಪ್ರತಿನಿತ್ಯ ಒಂದಲ್ಲ ಒಂದು ಕುತೂಹಲಕಾರಿ ಮಾಹಿತಿಯನ್ನು ಅಭಿಮಾನಿಗಳು ಹಂಚಿಕೊಳ್ಳುತ್ತಲೇ ಇರುತ್ತಾರೆ.

ಅದರಂತೆ ಬಾರಿ ವೈರಲ್ ಆಗುತ್ತಿರುವ ರಿಷಬ್ ಶೆಟ್ಟಿ ಅವರ ಕುರಿತಾದ ಈ ಒಂದು ಮಾಹಿತಿಯನ್ನು ಈ ಪುಟದ ಮುಖಾಂತರ ತಿಳಿಸ ಹೊರಟಿದ್ದು ನಿಮಗೂ ಕೂಡ ಇದನ್ನು ತಿಳಿದು ಕೊಳ್ಳುವ ಕುತೂಹಲ ಇದ್ದಲ್ಲಿ. ತಪ್ಪದೆ ಈ ಪುಟವನ್ನು ಸಂಪೂರ್ಣವಾಗಿ ಓದಿ ಮತ್ತು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

ಈಗಲೂ ಅಷ್ಟೇ ಬೇಡಿಕೆಯಿರುವ ನಟಿ ರಮ್ಯಾ ಕೃಷ್ಣ ಅವರ ನಿಜವಾದ ವಯಸ್ಸೆಷ್ಟು ಗೊತ್ತಾ? ನಂಬಲು ಅಸಾಧ್ಯ!

ಹೌದು ಗೆಳೆಯರೇ ರಿಷಬ್ ಶೆಟ್ಟಿ ಅವರು ಕಾಂತಾರ ಸಿನಿಮಾ ಮಾಡುವಂತಹ ಸಂದರ್ಭದಲ್ಲಿ ಯಾರಿಗೂ ಕೂಡ ಈ ಒಂದು ಚಿತ್ರ ಬಹುದೊಡ್ಡ ಮಟ್ಟದಲ್ಲಿ ಸಕ್ಸಸ್ ಕಾಣುತ್ತದೆ ಎಂಬುದನ್ನು ನಿರೀಕ್ಷಿಸಿರಲಿಲ್ಲ. ಹಾಗೂ ಕೇವಲ ಹದಿದಾರು ಕೋಟಿ ಬಜೆಟ್ ನಲ್ಲಿ ತಯಾರಾದಂತಹ ಈ ಒಂದು ಸಿನಿಮಾ ಬರೋಬ್ಬರಿ 400 ಕೋಟಿ ಅಧಿಕ ಹಣವನ್ನು ತನ್ನ ಗಲ್ಲಾಪೆಟ್ಟಿಗೆಗೆ ಬಾಚಿಕೊಳ್ಳುವ ಮೂಲಕ ದಾಖಲೆಗಳಲ್ಲೇ ದಾಖಲೆಯನ್ನು ಸೃಷ್ಟಿ ಮಾಡಿತ್ತು.

Kantara Movie Actor Rishab Shetty

ಇಡೀ ದೇಶವೇ ನಮ್ಮ ಕನ್ನಡದ ಚಂದನವನದತ್ತ (Kannada Cinema Industry) ತಿರುಗಿ ನೋಡುವಂತೆ ಮಾಡಿದಂತಹ ರಿಷಬ್ ಶೆಟ್ಟಿ ಅವರ ಅಭಿನಯಕ್ಕೆ ಶ್ಲಾಘನೀಯ ಮಹಾಪೂರವೇ ಹರಿದು ಬಂತು. ಸಾಕಷ್ಟು ಪ್ರಶಸ್ತಿ ಪುರಸ್ಕಾರಗಳನ್ನು ಕೂಡ ರಿಶಬ್ ಶೆಟ್ಟಿ ತಮ್ಮ ಮುಡಿಗೆರಿಸಿಕೊಂಡರು, ಹೀಗೆ ಕಾಂತರಾ ಸಿನಿಮಾದಲ್ಲಿ ಶಿವ ಪಾತ್ರಧಾರಿ ಆಗಿ ಪ್ರೇಕ್ಷಕರ ಗಮನ ಸೆಳೆದರೆ ದೈವವಾಗಿ ಎಲ್ಲರನ್ನೂ ರೋಮಾಂಚನಗೊಳಿಸಿದರು ಎಂದರೆ ತಪ್ಪಾಗಲಾರದು.

ಹೀಗೆ ಸಣ್ಣ ಪುಟ್ಟ ಸಿನಿಮಾಗಳನ್ನು ಮಾಡಿಕೊಂಡು ತಕ್ಕಮಟ್ಟದಲ್ಲಿ ಗುರುತಿಸಿಕೊಂಡಿದ್ದಂತಹ ರಿಷಬ್ ಶೆಟ್ಟಿ ಅವರು ಕಾಂತರಾ ಎಂಬ ಒಂದೇ ಒಂದು ಸಿನಿಮಾದ ಮೂಲಕ ಸದ್ಯ ಎಲ್ಲಾ ಸಿನಿಮಾ ಇಂಡಸ್ಟ್ರಿಗು ಬೇಕಾಗಿರುವಂತಹ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಹೊರಹೊಮ್ಮಿದ್ದಾರೆ. ಈ ಒಂದು ಸಿನಿಮಾದ ಮೂಲಕ ರಿಷಬ್ ಶೆಟ್ಟಿ ಅವರ ರೇಂಜ್ ಸಂಪೂರ್ಣ ಬದಲಾಯಿತು ಎಂದರೆ ತಪ್ಪಾಗುವುದಿಲ್ಲ.

ನಟಿ ಗಾಯತ್ರಿ ಸಿನಿಮಾ ರಂಗದಿಂದ ದೂರ ಉಳಿಯಲು ಕಾರಣವೇನು? ಅನಂತನಾಗ್ ನಟಿಸಕೂಡದು ಎಂಬ ಶರತ್ತನ್ನು ಹಾಕಿದ್ರಾ?

ಅಷ್ಟೇ ಅಲ್ಲದೆ ಅಭಿಮಾನಿಗಳ ಸಂಖ್ಯೆಯಲ್ಲಿಯೂ ಕೂಡ ಏರಿಕೆ ಕಂಡು ಬಂದಿದ್ದು ಇವರ ಹೆಸರಿನಲ್ಲಿ ಸಾಕಷ್ಟು ಫ್ಯಾನ್ ಪೇಜ್ ಗಳು ಕೂಡ ಕ್ರಿಯೇಟ್ ಆಗಿದೆ. ಸದ್ಯ ರಿಷಬ್ ಶೆಟ್ಟಿ ಅವರ ವೈಯಕ್ತಿಕ ಜೀವನದ ಕುರಿತು ಸಾಕಷ್ಟು ಮಾಹಿತಿಗಳು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತದೆ.

ಅದರಂತೆ ಅವರ ವಿದ್ಯಾಭ್ಯಾಸದ ಕುರಿತು ಅಭಿಮಾನಿಗಳು ಲೆಕ್ಕಾಚಾರ ಹಾಕುತ್ತಿದ್ದು, ಅವರು ಕುಂದಾಪುರದಲ್ಲಿ ತಮ್ಮ ಪ್ರಾಥಮಿಕ ಶಿಕ್ಷಣವನ್ನು ವಿಜಯ ಕಾಲೇಜಿನಲ್ಲಿ (Vijaya College)  ಬಿಕಾಂ ಪದವಿಯನ್ನು (BCom Degree) ಪಡೆದಿದ್ದಾರೆ.

Kantara Movie Starrer Actor Rishab Shetty Studied College and Education Details

Follow us On

FaceBook Google News

Kantara Movie Starrer Actor Rishab Shetty Studied College and Education Details

Read More News Today