Chiranjeevi: ಸಮಂತಾ ಅನಾರೋಗ್ಯದ ಬಗ್ಗೆ ಚಿರಂಜೀವಿ ಪ್ರತಿಕ್ರಿಯೆ

Chiranjeevi: ಮನುಷ್ಯನ ಜೀವನದಲ್ಲಿ ಸಮಸ್ಯೆಗಳು ಬರುತ್ತವೆ ಎಂದು ಚಿರಂಜೀವಿ ಟ್ವೀಟ್‌ನಲ್ಲಿ ಸಮಂತಾ ಅವರ ಅನಾರೋಗ್ಯದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

Chiranjeevi: ಇತ್ತೀಚೆಗೆ ನಟಿ ಸಮಂತಾ ಬಗ್ಗೆ ಮೆಗಾಸ್ಟಾರ್ ಚಿರಂಜೀವಿ ಟ್ವೀಟ್ ಮಾಡಿದ್ದಾರೆ. ಸಮಂತಾ (Actress Samantha) ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. “ಆತ್ಮೀಯ ಸಮಂತಾ, ಕಾಲಕಾಲಕ್ಕೆ ನಾವು ನಮ್ಮ ಜೀವನದಲ್ಲಿ ಅನೇಕ ಸವಾಲುಗಳನ್ನು ಎದುರಿಸುತ್ತೇವೆ. ನಮ್ಮಲ್ಲಿ ಎಷ್ಟು ಶಕ್ತಿಯಿದೆ ಎಂಬುದನ್ನು ತೋರಿಸಬೇಕು. ನೀವು ಬಲವಾದ ಆತ್ಮದೊಂದಿಗಿನ ಅದ್ಭುತ ಹುಡುಗಿ. ಬಹುಬೇಗ ಈ ಸಮಸ್ಯೆ ನೀಗಿಸುವ ವಿಶ್ವಾಸವಿದೆ,” ಎಂದರು ಚಿರು.

ಸಮಂತಾ ಖಾಯಿಲೆಯೇ ನಾಗಚೈತನ್ಯ ಜೊತೆ ಬ್ರೇಕ್ ಅಪ್ ಕಾರಣವೇ

ಬಹಳ ದಿನಗಳಿಂದ ಸೋಷಿಯಲ್ ಮೀಡಿಯಾದಿಂದ ದೂರ ಉಳಿದಿದ್ದ ಸಮಂತಾ ಶನಿವಾರ ಸಂಜೆ ಪೋಸ್ಟ್ ಮಾಡಿ ತಮ್ಮ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ. ಅವರು ‘ಮಯೋಸಿಟಿಸ್’ನಿಂದ ಬಳಲುತ್ತಿದ್ದಾರೆ ಎಂದು ಹೇಳಿದರು.

Megastar Chiranjeevi tweet about actress Samantha

ಸದ್ಯ ಅವರು ಚಿಕಿತ್ಸೆ ಪಡೆಯುತ್ತಿದ್ದು, ಶೀಘ್ರದಲ್ಲೇ ಗುಣಮುಖರಾಗಲಿದ್ದಾರೆ ಎಂದು ತಿಳಿಸಿದರು. ಈ ಹಿನ್ನಲೆಯಲ್ಲಿ ಸಿನಿಮಾ ತಾರೆಯರೆಲ್ಲಾ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿ ಆಕೆಯಲ್ಲಿ ಆತ್ಮವಿಶ್ವಾಸ ತುಂಬುತ್ತಿದ್ದಾರೆ.

ಅಲ್ಲು ಅರ್ಜುನ್ ಪತ್ನಿ ಸ್ನೇಹಾ ರೆಡ್ಡಿ ಬ್ಯೂಟಿಗೆ ಇಲ್ಲ ಸಾಟಿ

Megastar Chiranjeevi tweet about actress Samantha

Related Stories