Welcome To Kolar News

Welcome To Kannada News - Kannadigas Adda

ಕೋಲಾರ-ಬಿಜೆಪಿ ಅಭ್ಯರ್ಥಿ ಕಾರಿಗೆ ಬೆಂಕಿ

Set Fire For Bjp Candidate Car In Kolar | itskannada

Kannadanews.today - ಕನ್ನಡಿಗಾಸ್ ಅಡ್ಡ

Kolar : (itskannadaಕೋಲಾರ: ಕೋಲಾರ-ಬಿಜೆಪಿ ಅಭ್ಯರ್ಥಿ ಕಾರಿಗೆ ಬೆಂಕಿ : ಕೋಲಾರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸೋಮವಾರವಷ್ಟೇ ನಾಮಪತ್ರ ಸಲ್ಲಿಸಿರುವ ಓಂಶಕ್ತಿ ಚಲಪತಿ ಅವರ ಕಾರಿಗೆ ಇಂದು ಬೆಳಗಿನ ಜಾವ ಬೆಂಕಿ ಹಚ್ಚಿ ಕಿಡಿಗೇಡಿಗಳು ಪರಾರಿಯಾಗಿದ್ದಾರೆ.

ಕೋಲಾರ ನಗರದ ಕಠಾರಿ ಪಾಳ್ಯ ಬಡಾವಣೆಯಲ್ಲಿ ತಮ್ಮ ಮನೆಯ ಮುಂದೆ ನಿಲ್ಲಿಸಿದ್ದ ಕಾರಿಗೆ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಇನ್ನೋವ ಕಾರಿಗೆ ಹೊತ್ತಿಕೊಂಡ ಬೆಂಕಿಯ ಕೆನ್ನಾಲಿಗೆಗೆ ಪಕ್ಕದಲ್ಲೇ ಇದ್ದ ಓಮ್ನಿ ಕಾರು ಕೂಡ ಸುಟ್ಟು ಭಸ್ಮವಾಗಿದೆ.

ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಓಂಶಕ್ತಿ ಚಲಪತಿ ಜನಪ್ರಿಯತೆ ಸಹಿಸಲಾಗದೆ ವಿರೋಧಿಗಳು ಈ ರೀತಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.|| ಈ ವಿಭಾಗದ ಇನ್ನಷ್ಟು ಸುದ್ದಿಗಳಿಗೆ ಕ್ಲಿಕ್ಕಿಸಿ . . Kolar News Kannada – Crime News

ವರುಣ ಕ್ಷೇತ್ರದಲ್ಲಿ ಹೊಸ ತಿರುವು-ಟಿ ಬಸವರಾಜು ಬಿಜೆಪಿಯಿಂದ ಚುನಾವಣ ಕಣಕ್ಕೆ

Quick Links : Film News | Politics News | Crime News | Health Tips | India News | World News | Tech News | Jokes | Food & Recipes | ದಿನಭವಿಷ್ಯ

ನಮ್ಮ Kannada News ತಾಣ ಇಷ್ಟವಾಗಿದ್ದರೆ, YouTube - Live News Channel ಗೆ ಚಂದಾದಾರರಾಗಿ. ತ್ವರಿತ ಕನ್ನಡ ನ್ಯೂಸ್ ಗಾಗಿ ನಮ್ಮನ್ನು News Videos ಸಮೇತ Twitter, Instagram ಮತ್ತು Facebook ನಲ್ಲಿ ಸಹ ಕಾಣಬಹುದು.