ಬಿಕಿನಿಯಲ್ಲಿ ಹುಟುಹಬ್ಬ ಆಚರಿಸಿಕೊಂಡ ಸ್ಟಾರ್ ಹೀರೋ ಮಗಳು ಅದನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿ ಪೇಚಿಗೆ ಸಿಲುಕಿದ್ದಾಳೆ, ಆಕೆಯ ಬಿಕಿನಿ ಸೆಲೆಬ್ರೇಶನ್ ಗೆ ಸಕತ್ ಟ್ರೋಲ್ ಮಾಡುತ್ತಿದ್ದಾರೆ.
ಬಿಕಿನಿಯಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಸ್ಟಾರ್ ಹೀರೋ ಮಗಳ ಬಗ್ಗೆ ನೆಟ್ಟಿಗರು ಟ್ರೋಲ್ ಮಾಡುತ್ತಿದ್ದಾರೆ.
ಬಾಲಿವುಡ್ ಸ್ಟಾರ್ ಹೀರೋ ಅಮೀರ್ ಖಾನ್ ಪುತ್ರಿ ಇರಾ ಖಾನ್ ಮೇ 8 ರಂದು ತಮ್ಮ ಹುಟ್ಟುಹಬ್ಬವನ್ನು ತಮ್ಮ ಸ್ನೇಹಿತರೊಂದಿಗೆ ಆಚರಿಸಿಕೊಂಡರು.
ಇರಾ ಖಾನ್ ಸಾಮಾಜಿಕ ಮಾಧ್ಯಮದಲ್ಲಿ ಬಹಳ ಜನಪ್ರಿಯರಾಗಿದ್ದಾರೆ. ಈ ಹಿಂದೆಯೂ ಮಾಧ್ಯಮದವರು ಸ್ನೇಹಿತರ ಜೊತೆ ಪಾರ್ಟಿ ಮಾಡಿ ಸಂಭ್ರಮಿಸಿದ್ದರು.
ಇತ್ತೀಚಿಗೆ ಆಕೆಯ ಬಿಕಿನಿ ಬರ್ತ್ಡೇ ಸೆಲೆಬ್ರೇಷನ್ಗಳು ಬಾಲಿವುಡ್ನಲ್ಲಿ ಹಾಟ್ ಟಾಪಿಕ್ ಆಗಿವೆ. ನೆಟ್ಟಿಗರು ಕೂಡ ಟ್ರೋಲ್ ಮಾಡುತ್ತಿದ್ದಾರೆ.
ಮೇ 8ರಂದು ಇರಾ ಖಾನ್ ಅವರ ಹುಟ್ಟುಹಬ್ಬವನ್ನು ತಮ್ಮ ಸ್ನೇಹಿತರು ಹಾಗೂ ಕುಟುಂಬದವರೊಂದಿಗೆ ಖಾಸಗಿ ಜಾಗದಲ್ಲಿ ಆಚರಿಸಿಕೊಂಡಿದ್ದರು.
ತನ್ನ ಸ್ನೇಹಿತರೊಂದಿಗೆ ಈಜುಕೊಳದಲ್ಲಿ ಬಿಕಿನಿಯೊಂದಿಗೆ ಈಜುತ್ತಾ ಅದೇ ಬಿಕಿನಿಯೊಂದಿಗೆ ಕೇಕ್ ಅನ್ನು ಕತ್ತರಿಸಿದ್ದಾಳೆ.
ಇರಾ ಅವರ ತಂದೆ ಅಮೀರ್ ಖಾನ್, ತಾಯಿ ರೀನಾ ದತ್ತಾ ಮತ್ತು ಆಕೆಯ ಗೆಳೆಯ ನೂಪುರ್ ಕೂಡ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಕುಟುಂಬಸ್ಥರು ಬಿಕಿನಿಯಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ ಎಂದು ನೆಟ್ಟಿಗರು ಟ್ರೋಲ್ ಮಾಡುತ್ತಿದ್ದಾರೆ.
ಕುಟುಂಬಸ್ಥರು ಬಿಕಿನಿಯಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ ಎಂದು ನೆಟ್ಟಿಗರು ಟ್ರೋಲ್ ಮಾಡುತ್ತಿದ್ದಾರೆ.