ಅಮೆರಿಕದಲ್ಲಿ ಗುಂಡಿನ ದಾಳಿ: 3 ಮಂದಿಗೆ ಗಾಯ
ಅಮೆರಿಕದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ವಾಷಿಂಗ್ಟನ್ : ಅಮೆರಿಕದ ವಾಷಿಂಗ್ಟನ್ ರಾಜ್ಯದ ವ್ಯಾನ್ ನೆಸ್ ಪ್ರದೇಶದಲ್ಲಿ ಹಠಾತ್ ಗುಂಡಿನ ದಾಳಿ ನಡೆದಿದೆ. ಗುಂಡಿನ ದಾಳಿಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಘಟನಾ ಸ್ಥಳದ ಸುತ್ತಮುತ್ತ ಶೋಧ ಕಾರ್ಯ ನಡೆಸಿದ್ದಾರೆ. ದಾಳಿಕೋರರು ಇದೇ ಪ್ರದೇಶದಲ್ಲಿ ಅಡಗಿ ಕುಳಿತಿರುವ ಸಾಧ್ಯತೆಯಿರುವುದರಿಂದ ಪೊಲೀಸರು ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳದಲ್ಲಿಯೇ ಬೀಡುಬಿಟ್ಟಿದ್ದಾರೆ.
Three people were seriously injured in a shooting in the United States
Follow Us on : Google News | Facebook | Twitter | YouTube